ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಜ.19  ರಂದು ಜರುಗಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಸುಂದರ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಹಾಗೂ ಗೌರವ ಉಪಸ್ಥಿತಿ ತಾಲೂಕು ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ|ವಿಧ್ಯಾವತಿ ಯವರು ಪ್ರಾಸ್ತಾವಿಕ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಸ್ಕೌಟ್ ಮತ್ತು ಗೈಡ್ ಇದರ ಪ್ರದಾನ ಕಾರ್ಯದರ್ಶಿ ಶ್ರೀಮತಿ ಪ್ರಮೀಳ ಹಾಗೂ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಪೊನ್ನಮ್ಮ,ಹಾಗು ಔಷಧಿ ಉಗ್ರಾಣದ ವ್ಯವಸ್ಥಾಪಕರಾದ ಶ್ರೀ ಚಂದ್ರಶೇಖರ್, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಮಿತಾ,ಅಂಗನವಾಡಿ ಸಹಾಯಕಿ ಶ್ರೀಮತಿ ಸುಶೀಲ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ನ ಶ್ರೀ ದೇವಿ, SDM ಡಿಗ್ರಿ ಕಾಲೇಜ್ ಉಜಿರೆ, ಹಾಗು ಪೋಲಿಯೋ ನಿರ್ಮೂಲನೆಯ ಬಗ್ಗೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಿಸ್ಟರ್ ಅಮ್ಮಿ ಮಾತನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.