ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ವತಿಯಿಂದ NRC, CAA & NPR ಎಂಬ ಜನ ವಿರೋಧಿ ಕಾಯ್ದೆಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ತಾಲೂಕು ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ವತಿಯಿಂದ NRC, CAA & NPR ಎಂಬ ಜನ ವಿರೋಧಿ ಕಾಯ್ದೆಗಳ ವಿರುದ್ಧ ಜನ ಜಾಗೃತಿ ಕಾರ್ಯಕ್ರಮವು ಖಿಲ್ರ್ ಜುಮಾ ಮಸ್ಜಿದ್ ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಲಾಯಿತು.

ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಅಧ್ಯಕ್ಷರಾದ ನವಾಝ್ ಷರೀಫ್ ಕಟ್ಟೆ ಸಂವಿಧಾನ ವಿರೋಧಿ ಕಾಯ್ದೆಯ ಹಿಂದಿರುವ ಹಿಡನ್ ಅಜೆಂಡಾದ ಬಗ್ಗೆ ಹಾಗೂ ನಾವೆಲ್ಲಾ ಮುಂದೆ ಏನು ಮಾಡಬೇಕು ಎಂಬುದರ ಕುರಿತು ಸವಿಸ್ತಾರವಾಗಿ ವಿವರಿಸಿದರು. ಕಾರ್ಯಕ್ರಮದಲ್ಲಿ 150ಮಂದಿ ಭಾಗವಹಿಸಿದರು. ತಾಲೂಕು ಮುಸ್ಲಿಂ ಒಕ್ಕೂಟ ಅಧ್ಯಕ್ಷರಾದ ಬಿ ಎ ನಝೀರ್ ಬೆಳ್ತಂಗಡಿ, ಕೇಂದ್ರ ಮಸೀದಿ ಖತೀಬರಾದ ಅಬ್ಬಾಸ್ ಫೈಝಿ, ಮಸೀದಿ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.