ಕಾಶಿಪಟ್ಣ: ಕಟೀಲು ಕ್ಷೇತ್ರಕ್ಕೆ ಹೊರೆಕಾಣಿಕೆ ಸಮರ್ಪಣೆ

Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮವು ಕಾಶಿಪಟ್ಣದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.24 ರಂದು  ಜರಗಿತು.
ಕಾಶಿಪಟ್ಣ, ಪೆರಾಡಿ, ಮರೋಡಿ, ಸಾವ್ಯ ಮತ್ತು ಹೊಸಂಗಡಿ ಗ್ರಾಮಸ್ಥರಿಂದ ಹೊರೆಕಾಣಿಕೆಯನ್ನು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಂಗ್ರಹಿಸಿ ಬಳಿಕ ವಾಹನದ ಕಟೀಲು ಕ್ಷೇತ್ರಕ್ಕೆ ತಲುಪಿಸಲಾಯಿತು. ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನಂತ ಅಸ್ರಣ್ಣ, ಮೊಕ್ತೇಸರ ಸತೀಶ್ ಕೆ. ಕಾಶಿಪಟ್ಣ, ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ನಿವೃತ್ತ ಸಹಾಯಕ ಆಯುಕ್ತ ಅಚ್ಚುತ ಪಿ., ಕೊರಗಪ್ಪ ಶೆಟ್ಟಿ ಪೆರಿಂಜೆ ಬರೋಡ ಹಾಗೂ ಭಕ್ತಾಧಿ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.