ಶಿಬಾಜೆ:ಪಿಕಪ್ ವಾಹನ ಪಲ್ಟಿ:ಓರ್ವ ಸಾವು,ಇಬ್ಬರು ಗಂಭೀರ

Advt_NewsUnder_1
Advt_NewsUnder_1

ಶಿಬಾಜೆ: ನೆಲ್ಯಾಡಿ ವ್ಯಾಪ್ತಿಯ ಶಿಬಾಜೆಯಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಒರ್ವ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕೊಕ್ಕಡದ ಪೆಲತಿಂಜ ನಿವಾಸಿ ಹರೀಶ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಅತಿ ವೇಗದ ವಾಹನ ಚಲಾವಣೆಯೇ ಅಪಘಾತಕ್ಕೆ ಕಾರಣ ಎಂಬ ಮಾಹಿತಿ ಲಭಿಸಿದ್ದು, ಬೆಳ್ತಂಗಡಿ ಸಂಚಾರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.