ಗೋಕರ್ಣನಾಥ ಬ್ಯಾಂಕ್‌ನ ನಿರ್ದೇಶಕರಾಗಿ ಶೇಖರ ಬಂಗೇರ ಆಯ್ಕೆ

ಮಂಗಳೂರಿನ ಗೋಕರ್ಣನಾಥ ಕೋ-ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ಕಂದಾಯ ಕ್ಷೇತ್ರದಿಂದ ವಿಜಯ ಬ್ಯಾಂಕಿನ ನಿವೃತ್ತ ಪ್ರಬಂಧಕರಾದ ಶೇಖರ ಬಂಗೇರ ಚುನಾಯಿತರಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 12 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.