ಉಜಿರೆಯ ರಾಮಕೃಷ್ಣ ಹೆಗಡೆ ಅವರಿಗೆ ಪಿ.ಎಚ್.ಡಿ. ಪದವಿ

Advt_NewsUnder_1
Advt_NewsUnder_1
Advt_NewsUnder_1

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹ ಪ್ರಾಧ್ಯಾಪಕ, ಉದ್ಯೋಗ ಮತ್ತು ತರಬೇತಿ ಅಧಿಕಾರಿ ರಾಮಕೃಷ್ಣ ಹೆಗಡೆ ಅವರಿಗೆ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯ (ವಿ.ಟಿ.ಯು.) ಬೆಳಗಾವಿ, ಪಿ.ಎಚ್.ಡಿ ಪದವಿ ನೀಡಿದೆ. ಪ್ರಾಧ್ಯಾಪಕ ಡಾ ಜಗದೀಶ್ ಮಾರ್ಗದರ್ಶನದಲ್ಲಿ “Secure data transmission techniques over the networks by using steganography ಎಂಬ ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.