ಶ್ರೀ‌ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿಯ ಪಾದಾಭಿಷೇಕ

ಶ್ರೀ‌ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿಯ ಪಾದಾಭಿಷೇಕ ಫೆ.೪ ರಂದು ನಡೆಯಿತು ಆಚಾರ್ಯ ವಿದ್ಯಾ ಸಾಗರ ಮುನಿ ಮಹಾರಾಜರ ಪರಮಶಿಷ್ಯ, ಕ್ಷುಲ್ಲಕ ಧ್ಯಾನ ಸಾಗರ ಮಹಾರಾಜ್, ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.‌ಡಿ ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ ಹೆಗ್ಗಡೆಯವರು, ಡಿ ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ.‌ಬಿ ಯಶೋವರ್ಮ, ಸೋನಿಯಾ ವರ್ಮ, ಮಾಣಿಲ ಶ್ರೀ ಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ, ಮೊದಲಾದವರು ಮಂಗಲಕಾರ್ಯದಲ್ಲಿ ಭಾಗಿಯಾಗಿದ್ದರು. ಆಗ್ರೂಧಕ ಮೆರವಣಿಗೆಯಲ್ಲಿ ಸ್ವಾಮೀಜಿಗಳನ್ನು ಬಾಹುಬಲಿ ಬೆಟ್ಟಕ್ಕೆ ಬರಮಾಡಿಕೊಳ್ಳಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.