ಬೆಂಗಳೂರು ಒರಿಯನ್ ಡಿಸ್ಟಲರಿಯ ಉಪಾಧ್ಯಕ್ಷರಾಗಿ ಉಮೇಶ್ ಬಂಗೇರ ಹೇರಾಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಂಗಳೂರು ಒರಿಯನ್ ಡಿಸ್ಟಲರಿಯ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಹೇರಾಜೆ ಮನೆತನದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರ ಸಹೋದರ ಉಮೇಶ್ ಬಂಗೇರ ಆಯ್ಕೆಯಾಗಿದ್ದಾರೆ. ಮೂಲತಃ ಬೆಳ್ತಂಗಡಿಯವರಾಗಿದ್ದು ಬೆಂಗಳೂರಿನಲ್ಲಿ ಉದ್ಯಮಿಯಾಗಿ ಕಾರ್ಯನಿರ್ವಹಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.