ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ಕೊಯ್ಯೂರು: ಇತಿಹಾಸ ಪ್ರಸಿದ್ಧ ಕೊಯ್ಯೂರು ಗ್ರಾಮದ ಬದಿನಡೆ-ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವವು  ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.

ಫೆ.7 ರಂದು ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ವಿಶೇಷ ಅಭ್ಯಾಗತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ಅವರು ವಹಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಲಿದ್ದಾರೆ. ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.