ಗೆಜ್ಜೆಗಿರಿ ಕ್ಷೇತ್ರ ಬ್ರಹ್ಮಕಲಶೋತ್ಸವಕ್ಕೆ ಡಾ.ಹೆಗ್ಗಡೆಯವರಿಗೆ ಆಮಂತ್ರಣ

ಶ್ರೀ ಕ್ಷೇತ್ರ ಗೆಜ್ಜೆಗಿರಿನಂದನ ಬಿತ್ತಿಲುನಲ್ಲಿ ನಡೆಯಲಿರುವ ಐತಿಹಾಸಿಕ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಡೆ ಅವರಿಗೆ ನೀಡಿ ಭಕ್ತಿ ಪೂರ್ವಕವಾಗಿ ಆಹ್ವಾನಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪಿತಾಂಬರ ಹೆರಾಜೆ, ಹೊರೆಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕರಾದ ರವಿಕಕ್ಕೆಪದವು, ಶೇಖರ್ ಬಂಗೇರ, ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವವ ಅಧ್ಯಕ್ಷ ರಾಜು ಪೂಜಾರಿ ಕಾಶಿಪಟ್ಣ, ವಸಂತ್ ಸಾಲ್ಯಾನ್ ಕಾಪಿನಡ್ಕ ದಂಪತಿಗಳು, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ನಾವರ ಹಾಗೂ ನಾರಾವಿ ಜಿ.ಪಂ ಸಂಚಾಲಕರಾದ ಶುಭಕರ ಸಾವ್ಯ, ಧರ್ಮಸ್ಥಳ ಜಿ.ಪಂ ಸಂಚಾಲಕರಾದ ಪುರುಷೋತ್ತಮ ಮೂಡಂಗಲ್ಲು ಜೇಸಿ ಸುಬ್ರಹ್ಮಣ್ಯದ ಅಧ್ಯಕ್ಷರಾದ ಮಣಿಕಂಠ, ಮತ್ತಿತರರು ಉಪ ಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.