ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ .

Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಹೊರೆಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ರವಿಕಕ್ಕೆಪದವು ನೇತೃತ್ವದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಆರ್ಯಭಟ ಪ್ರಶಸ್ತಿ ಪುರಸ್ಕೃತ, ಖ್ಯಾತ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ, ಪುರುಷೋತ್ತಮ ಪೂಜಾರಿ ಮಣಿನಾಲ್ಕೂರು, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ರಾಧಾಕೃಷ್ಣ ರೈ, ಚಂದ್ರಹಾಸ ಶೆಟ್ಟಿ, ಹೊಳ್ಳರಗುತ್ತು, ಜಯನಾಯ್ಕ, ಧರಣ್ ಮಾಣಿ, ಸುಂದರ ಬಾಚಕೆರೆ, ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.