ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಸಮಾರಂಭ

ಫೆ.೧೩ ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಜರಗುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಸಮಾರಂಭದ ಪ್ರಯುಕ್ತ ಫೆ.೧೨ ರಂದು ವೇಣೂರು ಪ್ರಗತಿ ಬಂದು ಒಕ್ಕೂಟದ ಹಾಗೂ ಸ್ವಸಹಾಯ ಸಂಘಗಳ ಸದಸ್ಯರುಗಳು ಕರಸೇವೆಯ ಮೂಲಕ ದೇವಸ್ಥಾನದ ಶುಚಿತ್ವ ಕಾರ್ಯವನ್ನು ನಡೆಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.