HomePage_Banner_
HomePage_Banner_

ಭಾರತ್ ಸಂಸ್ಕ್ರತಿ ಪ್ರತಿಷ್ಠಾನ ರಾಮಾಯಣ ಪರೀಕ್ಷೆಯಲ್ಲಿ ಉರುವಾಲು ಶಾಲೆಯ ವಿದ್ಯಾರ್ಥಿ ಕು| ನಮ್ರತಾಳಿಗೆ ಜಿಲ್ಲಾ ಮಟ್ಟದಲ್ಲಿ 1 ನೇ ರ್‍ಯಾಂಕ್‌

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಭಾರತ್ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ನಡೆಸಲಾಗಿದ್ದ ರಾಮಾಯಣ ಪರೀಕ್ಷೆಯಲ್ಲಿ ಒಟ್ಟು 35 ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಒಟ್ಟು 29 ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇದರಲ್ಲಿ 8 ನೇ ತರಗತಿ ವಿದ್ಯಾರ್ಥಿನಿ ನಮ್ರತಾ ಜಿಲ್ಲಾಮಟ್ಟದಲ್ಲಿ ಮೊದಲ ರ್‍ಯಾಂಕ್‌ಗಳಿಸಿ ಬೆಳ್ಳಿ ಪದಕ ಪಡೆದಿರುತ್ತಾಳೆ. ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಸಹಶಿಕ್ಷಕರಾದ ಲಕ್ಷ್ಮಣ ಗೌಡ.ಕೆ ಇವರು ತರಭೆತಿ ನೀಡಿದ್ದು, ಶಾಲಾ ಮುಖ್ಯ ಶಿಕ್ಷಕಿ ಶೋಭಿತಾ ಕೆ.ಆರ್ ಎಲ್ಲ ಆ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಿ ಶುಭಹಾರೈಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.