ಕಾಜೂರು: ಎಮ್ ಎಲ್ ಸಿ ಹರೀಶ್ ಕುಮಾರ್ ರಿಂದ ಹೈಮಾಸ್ಟ್ ಲೈಟ್ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಿತ್ತಬಾಗಿಲು:  ಕಾಜೂರು ದರ್ಗಾಶರೀಫ್ ಬಳಿ ವಿಧಾನ ಪರಿಷತ್ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಿದ ಹೈಮಾಸ್ಟ್ ಲೈಟ್ ಉದ್ಘಾಟನೆ ಫೆ.‌14 ರಂದು ಎಂ.ಎಲ್.ಸಿ ಹರೀಶ್ ಕುಮಾರ್ ರಿಂದ ನಡೆಯಿತು.

ಇತಿಹಾಸ ಪ್ರಸಿದ್ಧ ಸರ್ವ ಧರ್ಮೀಯರ ಸೌಹಾರ್ದ ಕ್ಷೇತ್ರ ಕಾಜೂರು ದರ್ಗಾ ಶರೀಫ್ ಉರೂಸ್ ಪ್ರಯುಕ್ತ ದರ್ಗಾಕ್ಕೆ ಭೇಟಿ ನೀಡಿದ ಅವರು ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭ ಉರೂಸ್ ಕಮಿಟಿ ಅಧ್ಯಕ್ಷ ಕೆ.ಯು ಇಬ್ರಾಹಿಂ, ಉಪಾಧ್ಯಕ್ಷ ಕೆ‌ ಮುಹಮ್ಮದ್ ಕಿಲ್ಲೂರು, ಪ್ರಧಾನ ಕಾರ್ಯದರ್ಶಿ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್, ಕಾರ್ಯದರ್ಶಿ ಕಾಸಿಂ ಮಲ್ಲಿಗೆಮನೆ, ಕೋಶಾಧಿಕಾರಿ ಕೆ.ಎಮ್‌ ಕಮಾಲ್ ಕಾಜೂರು, ಮಲವಂತಿಗೆ ಗ್ರಾ.ಪಂ‌ ಸದಸ್ಯ ಕೆ.ಯು ಮುಹಮ್ಮದ್, ಪ್ರಮುಖರಾದ ಬಿ.ಎ ಯೂಸುಫ್ ಶರೀಫ್, ಕೆ.ಹೆಚ್ ಹಮೀದ್ ಮುಸ್ಲಿಯಾರ್ ಕುಕ್ಕಾವು, ಇಬ್ರಾಹಿಂ ಮುಸ್ಲಿಯಾರ್, ಅಬ್ದುಲ್ ರಹಿಮಾನ್ ಮುಸ್ಲಿಯಾರ್ ಕಿಲ್ಲೂರು, ಬದ್ರುದ್ದೀನ್, ಅಬ್ದುಲ್‌ ರಹಿಮಾನ್ ಕಟ್ಟೆಚಾವಡಿ ಮೊದಲಾದವರು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.