ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ್ ರಾವ್ ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ಗೌಡ ಕೈಕುರೆ Posted by Suddi_blt Date: February 17, 2020 in: ಗ್ರಾಮಾಂತರ ಸುದ್ದಿ, ಚಿತ್ರ ವರದಿ, ಪ್ರಚಲಿತ, ಮುಖ್ಯ ವರದಿ, ವರದಿ, ಸಾಮಾನ್ಯ Leave a comment 375 Views ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾಗಿ ಧರ್ಮಸ್ಥಳ ಪಂಚಾಯತ್ ಸದಸ್ಯ ಹಾಗೂ ಧರ್ಮಸ್ಥಳ ಜಿ.ಪಂ ಶಕ್ತಿ ಕೇಂದ್ರದ ಪ್ರಭಾರಿ ಆಗಿರುವ ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತು ಬಾರ್ಯ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಗೌಡ ಕೈಕುರೆ ಆಯ್ಕೆಯಾಗಿದ್ದಾರೆ. Ad Here: x