ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ


ಬೆಳ್ತಂಗಡಿ : ಕರ್ನಾಟಕ ಸರಕಾರದ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಬೆಂಗಳೂರು ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ನೇಮಕಗೊಂಡಿದ್ದಾರೆ.
ಇವರು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ, ಶ್ರೀ ವೀರಮಾರುತಿ ದೇವಸ್ಥಾನ ಕೋಟೆ ಬಾಗಿಲು ಮೂಡಬಿದ್ರೆಯ ಆಡಳಿತ ಮೊಕ್ತೇಸರಾಗಿ, ಹಾಗೂ ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.