HomePage_Banner_
HomePage_Banner_
HomePage_Banner_

ಯೋಗ ಎಂ.ಡಿ ಡಾ| ಕೃಪಾ ರಾವ್‌ಗೆ 7ನೇ ರ್‍ಯಾಂಕ್

ಉಜಿರೆ: ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಕಳೆದ ಸಾಲಿನಲ್ಲಿ ನಡೆಸಿದ ಸ್ನಾತಕೋತ್ತರ ಪದವಿಯ ಯೋಗ ವಿಭಾಗದ ಪರೀಕ್ಷೆಯಲ್ಲಿ ಉಜಿರೆಯ ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಡಾ| ಕೃಪಾ ರಾವ್ ಎಂ. ಇವರು ಏಳನೇ ರ್‍ಯಾಂಕ್ ಗಳಿಸಿದ್ದಾರೆ.
ಇವರು ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ನಿವಾಸಿ, ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ನಾಗೇಶ ರಾವ್ ಮುಂಡ್ರುಪ್ಪಾಡಿ ಮತ್ತು ಸುಧಾ ಎನ್. ರಾವ್ ದಂಪತಿ ಪುತ್ರಿ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.