ಪಿಎಸ್ಐ  ಭರತ್ ಕುಮಾರ್ ರವರಿಗೆ ಬೀಳ್ಕೊಡುಗೆ

Advt_NewsUnder_1
Advt_NewsUnder_1

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಪ್ರಾಯೋಗಿಕ ತರಬೇತಿಯಲ್ಲಿದ್ದ ಪ್ರೊ.ಪಿಎಸ್ಐ  ಭರತ್ ಕುಮಾರ್ ರವರಿಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಐ 2 ಆಗಿ ಕರ್ತವ್ಯ ನಿರ್ವಹಿಸಲು ಆದೇಶವಾಗಿದ್ದು,  ಬೆಳ್ತಂಗಡಿ ಠಾಣಾ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಠಾಣಾ ವಸತಿಗೃಹ ಆವರಣದಲ್ಲಿ ಫೆ.20 ರಂದು ಬೆಳ್ತಂಗಡಿ ವೃತ್ತ ನಿರೀಕ್ಷಕ  ಸಂದೇಶ್ ಪಿ.ಜಿ.ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಹಶಿಲ್ದಾರ್ ಗಣಪತಿ ಶಾಸ್ತ್ರಿ ಉಪಸ್ಥಿತರಿದ್ದು ಶುಭಹಾರೈಸಿದರು,ಹಾಗೂ ಇನ್ಸ್ಪೆಕ್ಟರ್  ರವಿ.ಬಿಎಸ್,ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ  ನಂದಕುಮಾರ್ ಎಂಎಂ, ಪುಂಜಾಲಕಟ್ಟೆ ಪಿಎಸ್ಐ ಸೌಮ್ಯ, ಬೆಳ್ತಂಗಡಿ ಸಂಚಾರ ಠಾಣಾ ಭಾರತಿ ಶೆಟ್ಟಿ ಹಾಗೂ ಪಿಎಸ್ಐ ಭರತ್ ಕುಮಾರ್ ನಿವೃತ್ತ ಎಎಸ್ಐ  ಸಂಜೀವ ರೈ, ಉಪಸ್ಥಿತರಿದ್ದರು.
ಬೆಳ್ತಂಗಡಿ ಠಾಣಾ ಎಎಸ್ಐ ರಾಮಯ್ಯ ಹೆಗ್ಡೆ ಸ್ವಾಗತಿಸಿದ ಕಾರ್ಯಕ್ರಮವನ್ನು ಸಿಬ್ಬಂದಿ ಪಿಎಸ್ ವೆಂಕಪ್ಪ ನಿರೂಪಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.