ಮಿತ್ತಬಾಗಿಲು ಗ್ರಾ.ಪಂ ವತಿಯಿಂದ ಮುಖಾಮುಖಿ ತರಬೇತಿ ಕಾರ್ಯಕ್ರಮ

ಮಿತ್ತಬಾಗಿಲು: ಫೆ.೧೭ ರಂದು ಗ್ರಾಮ ಪಂಚಾಯತ್ ಮಿತ್ತಬಾಗಿಲು ಕಛೇರಿ ಸಭಾಭವನದಲ್ಲಿ ಪಂಚಾಯತ್ ರಾಜ್ ಮತ್ತು ಸ್ವ-ಸಹಾಯ ಸಂಘಗಳ ಒಗ್ಗೂಡಿಸುವಿಕೆ ಕುರಿತು ಒಂದು ದಿನದ ಮುಖಾಮುಖಿ ತರಬೇತಿ ನಡೆಯಿತು.

ತರಬೇತಿ ಕಾರ್ಯಕ್ರಮವನ್ನು ಶ್ರೀಮತಿ ರೂಪ- ತರಬೇತಿ ಸಂಯೋಜಕಿ, ಹಾಗೂ ಶ್ರೀಮತಿ ಶಾಲಿನಿ- ಸಂಪನ್ಮೂಲ ವ್ಯಕ್ತಿ, ಇವರು ನಡೆಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.