ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ತಾಲೂಕಿನಿಂದ ಹೊರೆಕಾಣಿಕೆ ಮೆರವಣಿಗೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆ ಗುರುವಾಯನಕೆರೆಯಿಂದ ಭವ್ಯ ಮೆರವಣಿಗೆಯೊಂದಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಗೆಜ್ಜೆಗಿರಿ ತಾಲೂಕು ಸಮಿತಿ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ಮಹಿಳಾ ಸಮಿತಿ ಅಧ್ಯಕ್ಷೆ ಸುಜಿತಾ ವಿ ಬಂಗೇರ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ನಾವರ, ಹೊರ ಕಾಣಿಕೆ ತಾಲೂಕು ಸಮಿತಿ ಸಂಚಾಲಕ ಸಂತೋಷ್ ಉಪ್ಪಾರು, ಪ್ರಮುಖರಾದ ರವಿ ಕುಮಾರ್ ಬರೆಮೇಲು, ಜಗದೀಶ್ ಉಜಿರೆ, ಜಯಾರಾಮ್ ಬಂಗೇರ ಹೇರಾಜೆ, ಶಾಂಭವಿ ಬಂಗೇರ, ವಿನೋದಿನಿ ರಾಮಪ್ಪ, ಕೃಷ್ಣಪ್ಪ ಪೂಜಾರಿ ಲಾಯಿಲ, ಲಕ್ಷ್ಮಣ ಪೂಜಾರಿ, ವಿವಿಧ ಗ್ರಾಮಗಳ ಸಂಚಾಲಕರು ಭಕ್ತಾಧಿಗಳು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.