ಜಯಂತ್ ಕೋಟ್ಯಾನ್‌ರವರಿಗೆ ಮಾತೃ ವಿಯೋಗ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮರೋಡಿ: ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್‌ರವರ ಮಾತೃಶ್ರೀ ಪೆರ್ಜಾಲ್ ಜೇಷ್ಠತಾ ಮನೆಯ ಸೇಸಪ್ಪ ಪೂಜಾರಿಯವರ ಪತ್ನಿ ಮೀನಾಕ್ಷಿ(75ವ) ಅವರು ಫೆ.26 ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ ಬಾಂದವ್ಯ ಹೊಂದಿದ್ದರು. ಮೃತರು ಪುತ್ರಿ ಸುರೇಖಾ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.