ಮೇಲಂತಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Advt_NewsUnder_1
Advt_NewsUnder_1

ಮೇಲಂತಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನ ಶ್ರೀ ಚನದುರ್ಗಾ ದೇವಸ್ಥಾನ ನಲ್ಕೆತ್ಯಾರು ಶ್ರೀ ಬೈದರ್ಕಳ ಊರ ಗರೋಡಿ ನವೀಕೃತ ದೇಗುಲಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಫೆ‌ 26 ರಂದು ನಡೆದ ಧರ್ಮ ಸಭೆಯನ್ನುದ್ದೇಶಿಸಿ ಅಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಎಸ್. ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ ಯಶೋವರ್ಮ, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸೋಮೇ ಗೌಡ, ಬಂಟರ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಗಾಣಿಗರ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಲಕ್ಷ್ಮಣ್ ಸಪಲ್ಯ, ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನ ಬದಿನಡೆ ಆಡಳಿತ ಮೊಕ್ತೇಸರ ಜನಾರ್ದನ ಆಚಾರ್ಯ, ಶ್ರೀ ಮಹಾಗಣಪತಿ ದೇವಸ್ಥಾನ ಅಳದಂಗಡಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಉಪಸ್ಥಿತರಿದ್ದರು . ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಯೋಗೀಶ್ ಕುಮಾರ್ ನಡಕರ, ಶೈಲೇಶ್ ಕುಮಾರ್,  ಭಗೀರಥ ಜಿ, ಹರೀಶ್ ಪಕ್ಕಿದಕಲ, ಲಲಿತಾ, ಸುವರ್ಣ, ನಾರಾಯಣ ಬರಮೇಲು ಇವರಗಳನ್ನು ಸನ್ಮಾನಿಸಲಾಯಿತು.

ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು. ಸಚಿನ್ ಮಾಪಲಾಡಿ ಪ್ರಾರ್ಥನೆ ಹಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.