ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಹಾಗೂ ಹಾಲು ಪರೀಕ್ಷಕಿ ಬೀಳ್ಕೊಡುಗೆ

ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಕಾರ್ಯದರ್ಶಿಯಾಗಿದ್ದ ದಿವ್ಯ ಹಾಗೂ ಹಾಲು ಪರೀಕ್ಷಕಿ ಭವ್ಯ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಅನಾರು ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಮಾ.೯ ರಂದು ಜರುಗಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ದೇವಪಾಲ ಅಜ್ರಿ, ಹಾಗೂ ಉಪಾಧ್ಯಕ್ಷ ಕೆ ಡೀಗಯ್ಯ ಗೌಡ, ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ಪುರಂದರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.