ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನಿಂದ ಸಾಮೂಹಿಕ ವಿವಾಹ, 10 ಜೋಡಿ ಗ್ರಹಸ್ಥಾಶ್ರಮಕ್ಕೆ

Advt_NewsUnder_1
Advt_NewsUnder_1


ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ಕ್ಲಬ್‌ನ 36 ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ 12 ನೇ ವರ್ಷದ ಉಚಿತ ಸಾಮೂಹಿಕ ವಿವಾಹದ ಸಮಾರಂಭವು ಬಂಗ್ಲೆ ಮೈದಾನದಲ್ಲಿ ಮಾ.8 ರಂದು ನಡೆಯಿತು.


ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಕ್,ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ಕ್ಲಬ್‌ನ ಸ್ಥಾಪಾಕಧ್ಯಕ್ಷ ಎಂ ತುಂಗಪ್ಪ ಬಂಗೇರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ ಕತ್ತಲಸಾರ್ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ,  

ಶ್ರೀ ಕ್ಷೇ.ಧ.ಗ್ರಾ.ಯೋಜನೆ ನಿರ್ದೇಶಕ ಸತೀಶ್ ಶೆಟ್ಟಿ, ಸಾರಿಗೆ ಇಲಾಖಾಧಿಕಾರಿ ಚರಣ್ ಕುಮಾರ್, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಶಶಾಂಕ್ ಕ್ಯಾಶ್ಯೋ ಇಂಡಸ್ಟ್ರೀಸ್ ಮಾಲಕ ಹರೀಂದ್ರ ಪೈ, ವಾಮದಪದವು ಸ.ಪ್ರ.ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೋ| ಹರಿಪ್ರಸಾದ್ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ಮಲ್ಲಿಕಾ ಶೆಟ್ಟಿ, ಪಿಲಾತಬೆಟ್ಟು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಉಡುಪ, ಸ್ವರ್ಣೋದ್ಯಮಿ ಕೆ. ಲೋಕೇಶ್ ಆಚಾರ್ಯ,ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಕಂಬಳ ಪ್ರಧಾನ ತೀರ್ಪುಗಾರ ಎಂ. ರಾಜೀವ ಶೆಟ್ಟಿ, ಸ್ವಸ್ತಿಕ್ ಫ್ರೆಂಡ್ಸ್ ಗೌರವಧ್ಯಕ್ಷ ಅಬ್ದುಲ್ಲಾ ಪಿ, ಪದಾಧಿಕಾರಿಗಳಾದ ಪಿ.ಎಂ.ಪ್ರಭಾಕರ, ರಾಜೇಶ್ ಪಿ. ಬಂಗೇರ, ಅಬ್ದುಲ್ ಹಮೀದ್, ರತ್ನಾಕರ ಪಿ.ಎಂ, ಮಾಧವ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಸವಿತ, ಸಂಗೀತ ಪ್ರಾರ್ಥಿಸಿ, ಕ್ಲಬ್‌ನ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ, ಅವರು ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ರಾಮಚಂದ್ರ ರಾವ್ ಮತ್ತು ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪುರಸ್ಕೃತರು
ಶಶಿಕಿರಣ್ ಬೊಮ್ಮಸಂದ್ರ ಬೆಂಗಳೂರು(ಉದ್ಯಮ), ಸತೀಶ್ ಶೆಟ್ಟಿ ಮತ್ತು ಜಗದೀಶ ಶೆಟ್ಟಿ(ಕಂಬಳ), ಎ.ಕೆ ಸುಂದರ ಸಾಲ್ಯಾನ್ ಬೆಂಗಳೂರು(ಸಮಾಜಸೇವೆ), ಮೋಹನದಾಸ್ ಕೊಟ್ಟಾರಿ(ಸಾಂಸ್ಕೃತಿಕ).

ಸ್ವಸ್ತಿಕ್ ಸಂಭ್ರಮ ಪುರಸ್ಕಾರ
ಲಿಯೋಬಾಸಿಲ್ ಫೆರ್ನಾಂಡಿಸ್(ಉದ್ಯಮ), ಬ್ರಾಹ್ಮಿ ಮಯ್ಯ(ಸಾಂಸ್ಕೃತಿಕ), ಆರಾಧನಾ ಭಟ್ ನಿಡ್ಡೋಡಿ (ಕಲಾ), ಶಕ್ಷಿಲ್ ದೇವಾಡಿಗ (ಕಲೆ), ಸ್ವರ್ಣ ಸಂಜೀವಿನಿ ಮಡವು ಪಾಂಡವರಕಲ್ಲು (ಅತ್ಯುತ್ತಮ ಯುವ ಸಂಘಟನೆ). ಮಾನವಿ ಬಿ.ಎಂ, ಆಕಾಶ್ ಎಸ್, ಗಣೇಶ್ ಕೆ.ಎಸ್, ಚಿಂತನ್ (ಕ್ರೀಡೆ), ಪ್ರಜ್ಞಾ , ಸುಹಾಗ್ (ಶಿಕ್ಷಣ)

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.