ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿ ಉದಯ ರೈ ಮಂದಾರಗೆ ಮುಖ್ಯಮಂತ್ರಿ ಪದಕ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ಪತ್ತೆ ಗುಪ್ತವಾರ್ತೆ ವಿಭಾಗದ ಪೊಲೀಸ್ ಸಿಬ್ಬಂದಿ ಉದಯ ರೈ ಮಂದಾರ ಅವರಿಗೆ 2017-18 ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು ತಾಲೂಕಿನ ಕುಂಬ್ರ ನಿವಾಸಿಯಾಗಿರುವ ಉದಯ ರೈ ಮಂದಾರ ಅವರಿಗೆ ಮಾ.19ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪ್ರಧಾನ ಮಾಡಲಿದ್ದಾರೆ.
ಧರ್ಮಸ್ಥಳ, ಬೆಳ್ತಂಗಡಿ, ಬಂಟ್ವಾಳ, ಜಿಲ್ಲಾ ಅಪರಾಧ ಪತ್ತೆ ದಳ, ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆ ಹಾಗೂ ದ.ಕ.ಜಿಲ್ಲಾ ಅಪರಾಧ ಪತ್ತೆದಳದಲ್ಲಿ ನಿರ್ವಹಿಸಿದ ಅಮೋಘ ಕಾರ್ಯ ಹಾಗೂ ಹಲವಾರು ಪ್ರಮುಖ ಪ್ರಕರಣಗಳನ್ನು ಬೇಧಿಸಿದ್ದನ್ನು ಗುರುತಿಸಿ ಪದಕ ನೀಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.