60 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಹಾಗೂ ಶ್ರೀ ರಾಮ‌ಕ್ಷೇತ್ರ ಮಹಾ ಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ

Advt_NewsUnder_1
Advt_NewsUnder_1

ಧರ್ಮಸ್ಥಳ : ಶ್ರೀರಾಮ ಕ್ಷೇತ್ರ ನಿತ್ಯಾನಂದ‌ ನಗರ ಧರ್ಮಸ್ಥಳ ಇಲ್ಲಿ ಮಾ.‌26 ರಿಂದ ಎ.‌2 ರ ವರೆಗೆ 60 ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಹಾಗೂ ಶ್ರೀ ರಾಮ‌ಕ್ಷೇತ್ರ ಮಹಾ ಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ ಎಂದು ಪೀಠಾಧಿಪಾದಿಗಳಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಕ್ಷೇತ್ರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಪಿತಾಂಬರ ಹೇರಾಜೆ, ಸದಾನಂದ ಪೂಜಾರಿ ಉಂಗಿಲಬೈಲು, ಭಾಸ್ಕರ ಧರ್ಮಸ್ಥಳ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ತುಕರಾಮ ಸಾಲ್ಯಾನ್, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ತಾ.ಪಂ ಸದಸ್ಯರಾದ ಧನಲಕ್ಷ್ಮೀ ಜನಾರ್ದನ್  ಅಮಿತಾ ಕುಸಾಲಪ್ಪ, ಲಕ್ಷ್ಮೀನಾರಾಯಣ, ಮತ್ತು ಕೊರಗಪ್ಪ ಗೌಡ, ಸನಾತನ ಸಂಸ್ಥೆಯ ಎಂ.ಪಿ ದಿನೇಶ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿ ಸೀತಾರಾಮ್ ಬಿ.ಎಸ್,  ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.