ಮಿತ್ತಬಾಗಿಲು ಗ್ರಾಮ ಪಂಚಾಯತ್ ಡಾ| ಶ್ವೇತಾ ರಿಂದ ಕೊರೊನಾ ವೈರಸ್ ಜಾಗೃತಿ ಶಿಬಿರ

Advt_NewsUnder_1
Advt_NewsUnder_1
Advt_NewsUnder_1

ಮಿತ್ತಬಾಗಿಲು : ಮಿತ್ತಬಾಗಿಲು ಗ್ರಾಮ ಪಂಚಾಯತು ಕಛೇರಿ ಸಭಾಂಘಣದಲ್ಲಿ ಕೊರೊನಾ ವೈರಸ್ ಮಾಹಿತಿ ಕಾರ್ಯಕ್ರಮವು ಮಾ.18 ರಂದು ಗ್ರಾ.ಪಂ ಅಧ್ಯಕ್ಷ ನಾರಾಯಣ ಪಾಟಾಳಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ| ಶ್ವೇತಾ ಇವರಿಂದ ಕೊರೊನಾ ವೈರಸ್ ಜಾಗೃತಿಯ ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಂ.ಉಪಾಧ್ಯಕ್ಷರು, ಪಂ.ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯಶಿಕ್ಷಕರು, ಆಶಾಕಾರ್ಯಕರ್ತೆಯರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.
ಪಂಚಾಯತು ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್.ಬಿ ಸ್ವಾಗತಿಸಿ, ನಿರೂಪಿಸಿದರು. ಪಂಚಾಯತು ಸಿಬ್ಬಂದಿ ವರ್ಗದವರು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.