ಪಡಂಗಡಿ: ಮಲ್ಲಿಪಾಡಿ ದೇವಸ್ಥಾನದ ವರ್ಷಾವಧಿ ಜಾತ್ರಾಮಹೋತ್ಸವದ ಸಂದರ್ಭದಲ್ಲಿ ಉಭಯ ಜಿಲ್ಲೆಯಲ್ಲಿಯೇ ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ನಿವೃತ ಸೈನಿಕ ರಾಜು ನಾಯ್ಕರವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಶರ ಅಮರನಾಥ ಹೆಗ್ಡೆ, ಪ್ರಮುಖರಾದ ಯೋಗೀಶ್ ಕುಮಾರ್ ನಡಕ್ಕರ, ಸಂತೋಷ್ ಕುಮಾರ್ ಜೈನ್ ಪಡಂಗಡಿ, ಹಾಗೂ ಇತರರು ಉಪಸ್ಥಿತರಿದ್ದರು.