ನಾವೂರಿನಲ್ಲಿ ಕೊರೊನ ವೈರಸ್ ಬಗ್ಗೆ ಮಾಹಿತಿ ಕಾರ್ಯಕ್ರಮ

ನಾವೂರು: ಕೊರೂನಾ ವೈರಸ್ ಎಲ್ಲೆಡೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ನಾವೂರಿನಲ್ಲಿ ಡಾ. ಪ್ರದೀಪ್ ವೈರಸ್ ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾ.20ರಂದು  ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಬಂಗಾಡಿ ಸಿ.ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್, ನಿವೃತ್ತ ಕಾರ್ಯದರ್ಶಿ ಎ.ಬಿ ಉಮೇಶ್, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಹಾಗೂ ಊರಿನ ಸಾರ್ವಜನಿಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.