ಆಸ್ಪತ್ರೆಯಲ್ಲಿ ಐಸೋಲೇಷನ್ ಕೊಠಡಿ ಮೀಸಲಿಡಲಾಗಿದೆ–ಡಾ. ಸಾತ್ವಿಕ್ ಜೈನ್ ಎಸ್.ಡಿ.ಎಂ ಆಸ್ಪತ್ರೆ, ಉಜಿರೆ

Advt_NewsUnder_1
Advt_NewsUnder_1
Advt_NewsUnder_1

ನಮ್ಮ ಆಸ್ಪತ್ರೆಯಲ್ಲಿ ಜ್ವರ, ಶೀತ, ನೆಗಡಿ, ಕೆಮ್ಮುಗಳನ್ನು ಪರೀಕ್ಷಿಸಲಾಗುತ್ತದೆ. ಪ್ರತಿದಿನ ಬಂದ ರೋಗಿಗಳಲ್ಲಿ ಈ ಲಕ್ಷಣಗಳು ಹೊಂದಿರುವವರ ಮಾಹಿತಿ ಸಂಗ್ರಹಿಸಿ ಅದರ ವರದಿಯನ್ನು ತಾಲೂಕು ಆರೋಗ್ಯಾಧಿಕಾರಿಗಳಿಗೆ ಕಳುಹಿಸಲಾಗುತ್ತಿದೆ. ಆಸ್ಪತ್ರೆಯಲ್ಲಿ ಐಸೋಲೇಷನ್‌ಗಾಗಿ ನಾಲ್ಕು ಕೊಠಡಿಗಳನ್ನು ಮೀಸಲಿಡಲಾಗಿದೆ. ಶಂಕಿತ ಕೊರೊನಾ ಲಕ್ಷಣಗಳು ಕಂಡು ಬಂದರೆ ಅವರ ಗಂಟಲಿನ ಸ್ರಾವವನ್ನು ತೆಗೆದು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುವ ವ್ಯವಸ್ಥೆ ಇದೆ. ಎಲ್ಲರೂ ಮಾಸ್ಕ್ ಧರಿಸುವ ಅವಶ್ಯ ವಿಲ್ಲ ಶೀತ, ಕೆಮ್ಮು ಇದ್ದರೆ ಮಾಸ್ಕ್ ಧರಿಸಿದರೆ ಸಾಕು ಅಥವಾ ಕರವಸ್ತ್ರಗಳನ್ನು ಕಟ್ಟಿಕೊಂಡರು ಆಗಬಹುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.