ಮುನ್ನೆಚ್ಚರಿಕೆ ಇರಲಿ- ಡಾ.ರೇಷ್ಮಾ

Advt_NewsUnder_1
Advt_NewsUnder_1

ಕೊರೊನಾ ವೈರಸ್ ಬಾರದಂತೆ ನಾವು ಮೊದಲು ಮುನ್ನೆಚ್ಚರಿಕೆ ವಹಿಸಬೇಕು. ಸುತ್ತಮುತ್ತಲ ಜಿಲ್ಲೆಗಳಿಂದ ಹರಡದಂತೆ ಮುಂಜಾಗ್ರತೆ ವಹಿಸಬೇಕಾಗಿದೆ. ಮುಖ್ಯವಾಗಿ ಮಕ್ಕಳು, ಗರ್ಭಿಣಿಯರು ಎಚ್ಚರಿಕೆಯಿಂದ ಇರಬೇಕು. ಕೊರೊನಾಕ್ಕೆ ಔಷಧವಿಲ್ಲದಿರುವುದರಿಂದ ಆದಷ್ಟು ಮುಂಜಾಗ್ರತೆ ವಹಿಸಬೇಕು.

ಕೊರೊನಾ ವೈರಸ್ ಬಗ್ಗೆ ಭಯ ಬೇಡ ಬದಲಾಗಿ ಸರಕಾರ ಹಾಗೂ ಆರೋಗ್ಯ ಇಲಾಖೆ ಹೇಳಿದ ಕ್ರಮಗಳನ್ನು ಪಾಲಿಸುವುದು ಅಗತ್ಯ.

– ಡಾ.ರೇಷ್ಮಾ, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು, ಶ್ರೀ ಸಾಯಿ ಪ್ರಸನ್ನ ಕ್ಲಿನಿಕ್, ಬೆಳ್ತಂಗಡಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.