ಗೆಜ್ಜೆ ಗಿರಿ ವತಿಯಿಂದ ವಸಂತ‌ ಸಾಲಿಯಾನ್ ರಿಗೆ ಅಭಿನಂದನೆ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷರು ಜಿಲ್ಲಾ ಪ್ರಶಸ್ತಿ ವಿಜೇತರಾದ ವಸಂತ ಸಾಲಿಯಾನ್ ಕಾಪಿನಡ್ಕ ಅವರಿಗೆ ಅವರ ಸ್ವಗ್ರಹದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು .

ಈ ಸಂದರ್ಭದಲ್ಲಿ ಕ್ಷೇತ್ರ ಗೆಜ್ಜೆಗಿರಿಯ ಗೌರವ ಸಲಹೆಗಾರ ಶ್ರೀ ಕೃಷ್ಣಪ್ಪ ಪೂಜಾರಿ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಪೀತಾಂಬರ ಹೇರಾಜೆ ಹಾಗೂ ಜಯರಾಮ ಬಂಗೇರ ಮುಂತಾದವರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.