ರಬ್ಬರ್ ಬೆಳೆಗಾರರ ಮಾರಾಟ, ಸಂಸ್ಕರಣಾ ಸಹಕಾರಿ ಸಂಘದಿಂದ ಖರೀದಿ ಸ್ಥಗಿತ

ಬೆಳ್ತಂಗಡಿ : ಕೊರೊನ ವೈರಸ್ ಹರಡುವ ಮುಂಜಾಗ್ರತಾ ಕ್ರಮವಾಗಿ ಮಾ.31 ರವರೆಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಅಗತ್ಯ ಸೇವೆ ಹೊರತು ಪಡಿಸಿ ಇತರ ಸೇವೆಗಳನ್ನು ಬಂದ್ ಮಾಡಲು ಸೂಚನೆ ನೀಡಿದ ಮೇರೆಗೆ ಮಾ.31 ರವರೆಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘವು ರಬ್ಬರ್ ಹಾಗೂ ಕಾಳುಮೆಣಸು ಖರೀದಿಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.