ಅಳದಂಗಡಿ ಸತ್ಯದೇವತೆ ದೈವಸ್ಥಾನದ ಹರಕೆ ಕೋಲಗಳು ಮುಂದೂಡಿಕೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಹಾಗೂ ಸರಕಾರದ ಆದೇಶದ ಮೇರೆಗೆ ಸಾರ್ವಜನಿಕ ಹಿತದೃಷ್ಟಿಯಿಂದ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ದಲ್ಲಿ ನಡೆಯುವ ಹರಕೆಯ ಕೋಲ ಈಗಾಗಲೇ ನಿಗದಿಯಾಗಿರುವ ಯಾವುದೇ ಕೋಲಗಳು ಮಾ.31ರವರೆಗೆ ನಡೆಯುವುದಿಲ್ಲ. ಮುಂದಿನ ದಿನಾಂಕವನ್ನು ಆ ನಂತರ ತಿಳಿಸಲಾಗುವುದು‌ ಎಂದು ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಹಾಗೂ ಶ್ರೀ ಸತ್ಯದೇವತೆ ದೈವಸ್ಥಾನ ಆಡಳಿತಾಧಿಕಾರಿ ಶಿವಪ್ರಸಾದ್ ಅಜಿಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.