HomePage_Banner_
HomePage_Banner_

ಕೊರೊನಾ ಅಟ್ಟಹಾಸ; ದೇಶವನ್ನುದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭಾಷಣ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೊರೊನಾ ವೈರಸ್‍ನ ಅಟ್ಟಹಾಸ ದೇಶದಲ್ಲಿ ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕಳೆದ ವಾರ ದೇಶವನ್ನು ಉದ್ದೇಶಿಸಿ ಮಾತನಾಡಿ ಮಾ.22ರಂದು ಜನತಾ ಕಫ್ರ್ಯೂಗೆ ಕರೆ ನೀಡಿದ್ದರು. ಮಂಗಳವಾರ ರಾತ್ರಿ 8 ಗಂಟೆಗೆ ದೇಶದ ಜನರಲ್ಲಿ ಯಾವ ಮನವಿ ಮಾಡಲಿದ್ದಾರೆ, ಏನು ಘೋಷಣೆ ಮಾಡಲಿದ್ದಾರೆ ಎಂಬ ಕುತೂಹಲ ದೇಶದ ಜನರಲ್ಲಿದೆ.
ಕೋವಿಡ್ -19 ಅಟ್ಟಹಾಸ ಬಗ್ಗೆ ಹಲವು ಮಹತ್ವದ ವಿಚಾರಗಳನ್ನು ಮಾ.24ರ ಮಂಗಳವಾರ ರಾತ್ರಿ 8ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.