ನಿಡಿಗಲ್ ಲೋಕನಡು ಲೋಕನಾಥೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ಮುಂದೂಡಿಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಕನ್ಯಾಡಿ-೧ ನಿಡಿಗಲ್ ನ ಲೋಕನಾಡು ಲೋಕನಾಥೇಶ್ವರ ದೇವಸ್ಥಾನದಲ್ಲಿ ಜರುಗುವ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಿರಿ ಜಾತ್ರೆಯನ್ನು ಕೊರೊನಾ ವೈರಸ್ ಹರಡುವ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಜಾತ್ರೆ, ಉತ್ಸವಾದಿಗಳನ್ನು ಮುಂದೂಡಿದೆ.

ಮಾ. 24ರಿಂದ ಏ.14ವರೆಗೆ ನಿಗದಿಯಾಗಿದ್ದ ಜಾತ್ರೆ, ದೇವತಾಕಾರ್ಯಗಳು ನಡೆಯುವುದಿಲ್ಲ. ಊರಿನ ಹಾಗೂ ಪರವೂರ ಎಲ್ಲಾ ಭಕ್ತರು ಸಹಕರಿಸಬೇಕಾಗಿ ವಿನಂತಿಸಿ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಹಾಗೂ ಊರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.