HomePage_Banner_
HomePage_Banner_

ನಾಳೆಯಿಂದ ಎಲ್ಲವೂ ಲಾಕ್ ಡೌನ್ : ಸಂಸದ ನಳಿನ್ ಕುಮಾರ್ ಕಟೀಲು

ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದ್ದರೂ ಜಿಲ್ಲೆಯಲ್ಲಿ ಜನರು ಅದನ್ನು ಸರಿಯಾಗಿ ಪಾಲಿಸದ ಕಾರಣ ನಾಳೆಯಿಂದ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮನೆಗೆ ಪೂರೈಕೆ:
ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಮನೆಗಳಿಗೆ, ಅಪಾರ್ಟ್‌ಮೆಂಟ್ ಗಳಿಗೆ ಹೇಗೆ ತಲುಪಿಸುವುದು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಜನರು ಮಾರುಕಟ್ಟೆ, ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದರಿಂದ ಈ ಕ್ರಮ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.