ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಸೇರಿದಂತೆ ಎಲ್ಲ ಪರೀಕ್ಷೆಗಳು ಮುಂದೂಡಿಕೆ ಏ.20ರ ನಂತರ ನಿರ್ಧಾರ ಪ್ರಕಟ ಎಂದ ಶಿಕ್ಷಣ ಇಲಾಖೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಳ್ತಂಗಡಿ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವ ದೇಶಾದ್ಯಂತ 21 ದಿನಗಳ ಲಾಕ್‍ಡೌನ್ ಪರಿಣಾಮ ರಾಜ್ಯದಲ್ಲಿನ 7ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳ ಪರೀಕ್ಷೆಯನ್ನು ಏ.20ರವರೆಗೆ ಮುಂದೂಡಿದೆ.

ಈ ಬಗ್ಗೆ ಮಾ.26ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶದಲ್ಲಿ 7ರಿಂದ 9ನೇ ತರಗತಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಹಾಗೂ ಆರ್‍ಟಿಇ ಅಡಿಯಲ್ಲಿನ ಮಕ್ಕಳ ದಾಖಲಾತಿ ಪ್ರಕ್ರಿಯೆಗಳು ಹಾಗೂ ಶಾಲೆಗಳಲ್ಲಿನ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆಗಳನ್ನು ಏ.20ರವರೆಗೆ ಮುಂದೂಡಲಾಗಿದ್ದು, ವಿದ್ಯಾರ್ಥಿಗಳು ಈ ರಜೆಯನ್ನು ಪರೀಕ್ಷೆಯ ಪೂರ್ವಸಿದ್ಧತೆಗಾಗಿ ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ. ಈ ಎಲ್ಲ ಪ್ರಕ್ರಿಯೆಗಳ ಪರಿಷ್ಕ್ರತ ವೇಳಾಪಟ್ಟಿಯನ್ನು ಏ. 20ರ ನಂತರ ಪ್ರಕಟಿಸಲಾಗುವುದು ಎಂದು ಆದೇಶದಲ್ಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.