ತಾಲೂಕು ಸರಕಾರಿ‌ ನೌಕರಿಂದ ಸಿ.ಎಂ ರಿಲೀಫ್‌ ಫಂಡ್ ಗೆ ಒಂದು‌ ದಿನದ‌ ವೇತನ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ; ಕರ್ನಾಟಕ ರಾಜ್ಯ ಸರಕಾರಿ‌ ನೌಕರರು ತಮ್ಮ ಒಂದು ದಿನದ ವೇತನವನ್ನು ಕೊರೊನಾ ನಿಯಂತ್ರಣ ಕ್ರಮಗಳಿಗೆ ಬಳಕೆ‌ ಮಾಡಲು ಸಿ.ಎಂ‌ ರಿಲೀಫ್ ಪಂಡ್ ಗೆ ನೀಡಲು ತೀರ್ಮಾನಿಸಲಾಗಿದೆ ಎಂದು ತಾಲೂಕು ಸಂಘದ ಅಧ್ಯಕ್ಷ ಡಾ. ಜಯಕೀರ್ತಿ ಜೈನ್ ತಿಳಿಸಿದ್ದಾರೆ.

ತಾಲೂಕು ಸರಕಾರಿ ಆಸ್ಪತ್ರೆ ನಿಧಿಗೆ 15 ಸಾವಿರ;

ಜೊತೆಗೆ ರಾಜ್ಯ ಸರಕಾರಿ ನೌಕರರ ಸಂಘದಿಂದ ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಅಗತ್ಯ ವಸ್ತುಗಳ ಖರೀದಿಗೆ ತಕ್ಷಣಕ್ಕೆ 15 ಸಾವಿರ ರೂಪಾಯಿ ನೀಡಲು ತೀರ್ಮಾನಿಸಲಾಯಿತು ಎಂದು ಅಧ್ಯಕ್ಷರು ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.