ಬೆಳ್ತಂಗಡಿಯಲ್ಲಿ ಇಂದು ಗರಿಷ್ಠ ತಾಪಮಾನ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ತಾಲೂಕಿನಾದ್ಯಂತ ಉರಿ ಬಿಸಿಲಿನ ಬೇಗೆ ಜಾಸ್ತಿಯಾಗುತ್ತಿದೆ.

ಇಂದು ಮಧ್ಯಾಹ್ನದ ವೇಳೆ ಕುವೆಟ್ಟು ಪರಿಸರದಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಇದು ಈ ವರ್ಷದ ಈ ಪರಿಸರದ ಗರಿಷ್ಠ ತಾಪಮಾನ ಎಂದು ತಿಳಿಯಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.