HomePage_Banner_
HomePage_Banner_
HomePage_Banner_

ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಮಧ್ಯಾಹ್ನ‌ ಬೆಳ್ತಂಗಡಿಗೆ

Advt_NewsUnder_1

ಬೆಳ್ತಂಗಡಿ; ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು ಬೆಳ್ತಂಗಡಿ ಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅವರು ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಮಾತನಾಡಲಿದ್ದಾರೆ. ಕುಂದು ಕೊರತೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.