ಅಳದಂಗಡಿ, ಬಳಂಜ ಗ್ರಾಮಗಳಲ್ಲಿ ಕಾಂಗ್ರೆಸ್ ವತಿಯಿಂದ ಅಕ್ಕಿ ವಿತರಣೆ

Advt_NewsUnder_1
Advt_NewsUnder_1
Advt_NewsUnder_1

ಅಳದಂಗಡಿ: ಕೊರೊನಾ ವೈರಸ್‍ನಿಂದ ಲಾಕ್‍ಡೌನ್‍ನಿಂದಾಗಿ ಅಗತ್ಯ ಸಾಮಾಗ್ರಿಗಳ ಖರೀದಿಗೆ ಸಂಕಷ್ಟವಾದ ಕುಟುಂಬಗಳಿಗೆ ಕಾಂಗ್ರೆಸ್ ವತಿಯಿಂದ ಅಳದಂಗಡಿ ಹಾಗೂ ಬಳಂಜ ಗ್ರಾಮಗಳ ಹಲವು ಕಡೆಗಳಲ್ಲಿ ಅಕ್ಕಿ ವಿತರಿಸಲಾಯಿತು.

ಜಿಲ್ಲಾ ಯುವ ಕಾಂಗ್ರೆಸ್ ನಿಕಟಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕಳ್ಮಂಜ ನೇತೃತ್ವದಲ್ಲಿ ಅಳದಂಗಡಿ, ಬಳಂಜ ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಅಗತ್ಯ ಸಾಮಾಗ್ರಿಯಾದ ಅಕ್ಕಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜನರು ಧೃತಿಗೆಡದೆ. ಆರೋಗ್ಯ ಇಲಾಖೆಯ ಸೂಚನೆಯ ಪಾಲಿಸಿ ಈ ಮಹಾಮಾರಿ ಕೊರೊನಾವನ್ನು ಒಗ್ಗಟ್ಟಿನಿಂದ ಎದುರಿಸಿ ತೊಲಗಿಸೋಣ ಎಂದು ಅವರಿಗೆ ತುಂಬಲಾಯಿತು.
ಈ ಸಂದರ್ಭದಲ್ಲಿ ಅಳದಂಗಡಿ ಯುವ ಕಾಂಗ್ರೆಸ್ ನಾಯಕ ಸಂದೀಪ್ ಎಸ್.ಎನ್. ಅರುವ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.