ಕೊರೊನಾ ವಿರುದ್ಧ ಕಾರ್ಯಚಟುವಟಿಕೆಗಳಿಗೆ 14 ನೇ ಹಣಕಾಸು ಯೋಜನೆ ಹಣ ಬಳಕೆಗೆ ರಾಜ್ಯ ಸರಕಾರ ಆದೇಶ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ; ಕೊರೋನಾ ವಿರುದ್ಧದ ಹೋರಾಟಕ್ಕೆ ಅನುದಾನ ಕೊರತೆಯಿಂದಾಗಿ ಕಂಗಾಲಾಗಿದ್ದ ಗ್ರಾಮ ಪಂಚಾಯತ್ ಗಳಿಗೆ ಕೇಂದ್ರ ಸರ್ಕಾರದ 14ನೆ ಹಣಕಾಸು ಯೋಜನೆಯ ಅನುದಾನವನ್ನು covid-19 ನಿಯಂತ್ರಣ ಕ್ರಮಗಳಿಗೆ ಬಳಸಲು ರಾಜ್ಯ ಸರಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಕೋರೋನ ವಿರುದ್ಧ ಹೋರಾಟದಲ್ಲಿ ಗ್ರಾಮ ಪಂಚಾಯತ್ ಗಳು ಟಾಸ್ಕ್ ಫೋರ್ಸ್ ಗಳ‌ ಮೂಲಕ ಮಹತ್ವದ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಕೋಟ ಶ್ರೀನಿವಾಸ ಪೂಜಾರಿ ಯವರು ಆರಂಭದಿಂದಲೇ ಮುತುವರ್ಜಿ ವಹಿಸಿದ್ದರು ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.

14 ನೇ ಹಣಕಾಸು ಯೋಜನೆಯ ಸಮರ್ಪಕ
ಅನುಷ್ಠಾನದ ಬಗ್ಗೆ ಜಿಲ್ಲಾಡಳಿತಕ್ಕೆ ರಾಜ್ಯ ಸರಕಾರದ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.