ಕೊರೊನಾ ವಾರಿಯರ್ಸ್‍ ಗೆ ರೋಟರಿ ಕ್ಲಬ್‍ನಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1

ಅರಸಿನಮಕ್ಕಿ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರೊನಾ ಸೇನಾನಿಗಳಾದ ಆಶಾ ಕಾರ್ಯಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರೋ.ಬಿ.ಕೆ.ಧನಂಜಯ ರಾವ್, ನಿಯೋಜಿತ ಕಾರ್ಯದರ್ಶಿ ಶ್ರೀಧರ್ ರಾವ್ ಕೆ.ವಿ., ರೋ.ದಯಾನಂದ ನಾಯಕ್, ರೋ. ಉದಯಶಂಕರ್, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.