ಅಳದಂಗಡಿಯಲ್ಲಿ ಅಂಗಡಿಗಳ ಮುಂದೆ ಮಾರ್ಕಿಂಗ್ ವ್ಯವಸ್ಥೆ

Advt_NewsUnder_1
Advt_NewsUnder_1
Advt_NewsUnder_1

ಅಳದಂಗಡಿ: ಗ್ರಾಮ ಪಂಚಾಯತ್ ಅಳದಂಗಡಿ ಮತ್ತು ಜನಸ್ನೇಹಿ ಪೊಲೀಸ್ ವಾಟ್ಸ್‌ಆಪ್ ಗ್ರೂಪ್ ಹಾಗೂ ಹಿಂದೂ ಯುವಶಕ್ತಿ ಆಲಡ್ಕ ಅವರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅಂಗಡಿ ಮುಂಗಟ್ಟುಗಳ ಮುಂದೆ ಮಾರ್ಕಿಂಗ್ ಕಾರ್ಯ ಮಾಡಲಾಯಿತು. ಸಹಭಾಗಿತ್ವ ನೀಡಿದ ಸಂಘಟನೆಯ ಕಾರ್ಯಕರ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಸ್ವಯಂಸೇವೆ ಮಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.