ಬೇಬಿ ಸಾಲಿಯಾನ್ ಪುದ್ದರಬೈಲು ಶಿರ್ಲಾಲು ನಿಧನ

Advt_NewsUnder_1
Advt_NewsUnder_1
Advt_NewsUnder_1

ಶಿರ್ಲಾಲು : ಇಲ್ಲಿನ ಪುದ್ದರಬೈಲು ನಿವಾಸಿ ಬೇಬಿ ಸಾಲಿಯಾನ್(72ವ.) ಸೋಮವಾರ ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾದರು.

ಉತ್ತಮ ಕೃಷಿಕರಾಗಿದ್ದ ಇವರು ದೀರ್ಘಕಾಲದ ಅಸೌಖ್ಯದಿಂದ ಬಳಲುತ್ತಿದ್ದರು.
ಮೃತರು ಪತ್ನಿ ಲೀಲಾವತಿ, ಮೂವರು ಗಂಡು ಹಾಗೂ ಒಬ್ಬಳು ಹೆಣ್ಣು ಮಗಳನ್ನು ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ.

ಮೃತರ ಮನೆಗೆ ಮಾಜಿ ಶಾಸಕ ಕೆ ವಸಂತ ಬಂಗೇರ, ಗಂಗಾಧರ ಮಿತ್ತಮಾರ್ ಮುಂತಾದವರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.