ತಾ.ಪಂ ಕಾರ್ಯನಿರ್ವಹಣಾಧಿಕಾರಿ ಶಿಶಿಲಕ್ಕೆ ಭೇಟಿ

ಶಿಶಿಲ: ಶಿಶಿಲ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ರೇಷನ್ ಮತ್ತು ಮನೆ ರಿಪೇರಿಗೆ ಸಂಬಂಧಿಸಿದಂತೆ ಬಂದ ದೂರಿನ ಹಿನ್ನೆಲೆಯಲ್ಲಿ ಗ್ರಾಮದ ಸರೋಜ ಹೇವಾಜೆ, ಸೇಸಪ್ಪ ಎಂ.ಕೆ, ಗಿರಿಜನ ಕಾಲೋನಿ ಮಾಣಿಕೊಳಕ್ಕೆ ಬೈಲ್‍ರವರ ಮನೆಗೆ ಎ.22ರಂದು ಭೇಟಿ ನೀಡಿ ಮಾಹಿತಿ ಪಡೆದ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಮ್ ಹಾಗೂ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿಯವರು ಶೀಘ್ರ ಕ್ರಮಕ್ಕೆ ಗ್ರಾ.ಪಂಕ್ಕೆ ಸೂಚಿಸಿದರು.

ಈ ಸಂದರ್ಭದಲ್ಲಿ ಪಿಡಿಒ ಜಯರಾಜ್, ಕಾರ್ಯದರ್ಶಿ ಅಂಬರೀಶ್, ಸದಸ್ಯ ಸೂರಜ್ ನೆಲ್ಲಿತ್ತಾಯ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.