ನಾರಾವಿ ಗ್ರಾ.ಪಂ ಮಟ್ಟದ ಟಾಸ್ಕ್ ಪೋರ್ಸ್ ಸಭೆ

ನಾರಾವಿ ಗ್ರಾ.ಪಂ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯ ಸಭೆಯು ನಾರಾವಿ ಗ್ರಾ.ಪಂ ಅಧ್ಯಕ್ಷರಾದ ರವೀಂದ್ರ ಪೂಜಾರಿ ಇವರ ನೇತ್ರತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 6 ಆಶಾ ಕಾರ್ಯಕರ್ತೆಯರಿಗೆ ಗ್ರಾ.ಪಂ ವತಿಯಿಂದ ತಲಾ 1000/- ರೂ ಚೆಕ್ ನೀಡಿ ಅವರ ಸೇವೆಯನ್ನು ಮೆಚ್ಚುಗೆ ವ್ಯಕ್ತಪಡಿಸಲಾಯಿತು. ಈ ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷರಾದ ಶ್ರೀಮತಿ ಯಶೋಧ, ಸದಸ್ಯರಾದ ಶ್ರೀ ಸಂತೋಷ್, ಪ್ರಾ.ಆ.ಕೇಂದ್ರ ವೈದ್ಯರಾದ ಡಾ| ದೀಕ್ವಿತಾ ಮತ್ತು ಪಂ.ಅ.ಅಧಿಕಾರಿ ರವಿ ಎಸ್ ಎಮ್, ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.