ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣರಿಂದ ಆಹಾರ ಸಾಮಾಗ್ರಿ ವಿತರಣೆ

ಬೆಳಾಲು: ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಹಾಗೂ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಾರಾಯಣ ಸುವರ್ಣರು ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಯಾ ಗಾಂಧಿನಗರ ಬಡ ಕುಟುಂಬಗಳಿಗೆ ತಲಾ 10 ಕೆ.ಜಿ ಅಕ್ಕಿ ಮತ್ತು ಇತರ ಆಹಾರ ಸಾಮಾಗ್ರಿಗಳನ್ನು ನೀಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಕೋಟ್ಯಾನ್, ಸದಸ್ಯ ದಯಾನಂದ ಪಿ. ಮತ್ತು ಫಲಾನುಭವಿಗಳು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.