ಬೆಳಾಲು ಸೇವಾ ಸಹಕಾರಿ ಸಂಘದ ನಿರ್ದೇಶಕ ವಿಜಯ ಗೌಡರಿಂದ 5 ಬಡ ಕುಟುಂಬಗಳಿಗೆ ಕಿಟ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1

ಬೆಳಾಲು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಕೃಷಿಕ ಸೌತೆಗದ್ದೆ ವಿಜಯ ಗೌಡರವರು ಬೆಳಾಲಿನ ಅರ್ಹ 5 ಕುಟುಂಬಗಳಿಗೆ ಕಿಟ್ ವಿತರಣೆ ಮಾಡಿದರು.

ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಯ, ಕೊಲ್ಪಾಡಿ, ಶಾಂತಿಗುಡ್ಡೆ ಪರಿಸರದ 5 ಕುಟುಂಬಗಳಿಗೆ ತಲಾ 20 ಕೆ.ಜಿ. ಅಕ್ಕಿ ಮತ್ತು ಇತರ ಆಹಾರ ಸಾಮಾಗ್ರಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ದಿನೇಶ್ ಕೋಟ್ಯಾನ್, ನಿರ್ದೇಶಕ ಸುಲೈಮಾನ್ ಬೆಳಾಲು ಹಾ.ಉ. ಸಹಕಾರಿ ಸಂಘದ ಅಧ್ಯಕ್ಷ ಯೋಗೀಶ್ ಗೌಡ ಎಸ್. ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.